ಮುಖ್ಯಮಂತ್ರಿ ಬೊಮ್ಮಾಯಿ ಪುತ್ರನಿಗೂ ಕೊರೊನಾ ಪಾಸಿಟಿವ್ – Vishwanews24

Featured, ರಾಜ್ಯ ನ್ಯೂಸ್

ಮುಖ್ಯಮಂತ್ರಿ ಬೊಮ್ಮಾಯಿ ಪುತ್ರನಿಗೂ ಕೊರೊನಾ ಪಾಸಿಟಿವ್ – Vishwanews24

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೂ ಸೋಂಕು ದೃಢಪಟ್ಟಿದೆ.

ಈ ಕುರಿತು ಭರತ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ” ಎಂದು ಹೇಳಿದ್ದಾರೆ.

ಉಡುಪಿ : ಕೋವಿಡ್ 19 – ಸರಳವಾಗಿ ನಡೆದ ಶ್ರೀಕೃಷ್ಣಾಪುರ ಮಠಾಧೀಶರ ಪುರಪ್ರವೇಶ – Vishwanews24

Leave a Reply