ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ : ಬಸವರಾಜ ಬೊಮ್ಮಾಯಿ -Vishwanews24

ಚಿತ್ರದುರ್ಗ: ” ಮುಖ್ಯಮಂತ್ರಿ ಯಡಿಯೂರಪ್ಪಗೆ ಧಮ್ ಇಲ್ಲ. ಪ್ರಧಾನಿ ಮೋದಿ ತಾಳಕ್ಕೆ ಸಿಎಂ ಕುಣಿಯುತ್ತಿದ್ದಾರೆ” ಎಂಬ ಸಿದ್ದರಾಮಯ್ಯ ಅವರ ಮಾತಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ” ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ. ಹೀಗಾಗಿಯೇ ಇಂದು ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕುಳಿತಿದ್ದಾರೆ ” ಎಂದರು.

ಚಿತ್ರದುರ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರದಿಂದ ಅತೀ ಹೆಚ್ಚು ಅನುದಾನ ತಂದಿದ್ದಾರೆ. ಜಿಎಸ್ ಟಿಗೆ ಸಂಬಂಧಿಸಿ 4300 ಕೋಟಿ ರೂ ಅನುದಾನ ತರುವಲ್ಲಿಯೂ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಇದೇ ವೇಳೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಚ್‌. ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿಶ್ವನಾಥ್ ಅವರಿಗೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದೆ. ಶೀಘ್ರದಲ್ಲೇ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

2 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago