ಬೆಂಗಳೂರು : ಮುಖ್ಯಮಂತ್ರಿ ವಸತಿ ಯೋಜನೆಯನ್ನು ರಾಜ್ಯದ ಇತರೆಡೆಗೂ ವಿಸ್ತರಿಸಲಿದ್ದು, ಹೆಚ್ಚುವರಿಯಾಗಿ ಇನ್ನೂ 1 ಲಕ್ಷ ಮನೆ ನಿರ್ಮಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
”ಋುಣ ಪರಿಹಾರ ಕಾಯಿದೆ 2018ಕ್ಕೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದು, ಅದರ ಅನುಷ್ಠಾನಕ್ಕೆ ನಿಯಮ ರೂಪಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದೇನೆ.
ಇಂಧನ, ಆಹಾರ, ಲೋಕೋಪಯೋಗಿ, ವಸತಿ ಸೇರಿದಂತೆ ಕೆಲ ಇಲಾಖೆಗಳಿಂದ ಹೆಚ್ಚುವರಿ ಬೇಡಿಕೆ ಇದ್ದು, ಆಹಾರ ಭದ್ರತೆ, ವಸತಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಸದ್ಯದಲ್ಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಹೆಚ್ಚಿನ ನೆರವು ಕೋರಲಾಗುವುದು,” ಎಂದು ವಿವರಿಸಿದರು.
\
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…