ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ ಮೋಹನ್​​ ರೆಡ್ಡಿ – vishwanews24

Featured, ರಾಷ್ಟ್ರ ನ್ಯೂಸ್

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ ಮೋಹನ್​​ ರೆಡ್ಡಿ

ಆಂಧ್ರಪ್ರದೇಶ: ವಿಧಾನಸಭಾ ಚುನಾವಣೆಯಲ್ಲಿ ವೈಎಸ್​​ಆರ್​​​ಪಿ ಪಕ್ಷವು ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಜಗನ್ ಮೋಹನ್​​ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲ ಅಬ್ದುಲ್ ನಝೀರ್ ಅವರಿಗೆ ಜಗನ್​​ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಆಂಧ್ರ ಪ್ರದೇಶದ ಒಟ್ಟು 175 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ವೈಎಸ್​​ಆರ್​​​ಪಿ ಕೇವಲ 10 ಸ್ಥಾನಗಳಲ್ಲಿ ಜಯಗಳಿಸಿದೆ. ಚಂದ್ರಬಾಬು ನಾಯ್ಡು ನೇತೃತ್ಫ್ವದ ಟಿಡಿಪಿ ಮೈತ್ರಿಕೂಟ 164 ಸ್ಥಾನಗಳಲ್ಲಿ ಜಯಗಳಿಸಿದೆ.

ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ , ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ : ದೇಶದ ಜನತೆಗೆ ಮೋದಿ ಕೃತಜ್ಞತೆ – vishwanews24

Leave a Reply