Featured

ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – vishwanews24

ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ತಿಳಿದು ಬಂದಿದೆ.

ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಮಾಧ್ಯಮಗಳೊಂದಿಗೆ ಮಾತನಾಡಿ , ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

6 minutes ago

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

14 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

20 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

20 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

20 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

23 hours ago