ಬೆಂಗಳೂರು: ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದು, ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್‌ನ್ನು ಸಿಬಿಐಗೆ ಕೊಡುವ ವಿಚಾರವಾಗಿ ಮೊದಲು ಹೈಕೋರ್ಟ್‌ನಲ್ಲಿ ಆದೇಶ ಬರಲಿ. ಆದೇಶ ಬಂದ ಮೇಲೆ ಗೊತ್ತಾಗುತ್ತದೆ. ಬರುವವರೆಗೂ ಕಾಯೋಣ, ಬಂದ ಮೇಲೆ ಮುಂದಿನ ಚರ್ಚೆ ಮಾಡೋಣ. ಮುಡಾ ಕೇಸ್ ರಾಜಕೀಯ ಪ್ರೇರಿತ ಎಂದು ಮೊದಲ ದಿನದಿಂದ ಹೇಳುತ್ತಿದ್ದೇವೆ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ನಾವೆಲ್ಲರು ಸಿದ್ದರಾಮಯ್ಯ ಪರ ನಿಂತುಕೊಳ್ತೀವಿ. ಅದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…