Featured

ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ – vishwanews24

ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ

ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನೇತೃತ್ವ ದಲ್ಲಿ ಆ. 19ರಂದು ಮಧ್ಯಾಹ್ನ 3.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅವರು ತಿಳಿಸಿದ್ದಾರೆ

Vishwa News 24

Recent Posts

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 hour ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

2 hours ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

3 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

4 hours ago