Featured

ಮುಡಾ ಹಗರಣ : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ;  ಸಿಎಂ ಅರ್ಜಿ ವಜಾ – vishwanews24

ಮುಡಾ ಹಗರಣ : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ;  ಸಿಎಂ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ.

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಆರಂಭಗೊಂಡ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್‌ ಮುಂದಾಗಿದೆ..

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

8 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

8 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

12 hours ago