ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.
ಮಂಗಳವಾರ(ನ.5) ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಶಿಗ್ಗಾವಿ ಚುನಾವಣಾ ಪ್ರಚಾರಕ್ಕೆ ತೆರಳಿದರು.
ಮಾಧ್ಯಮದವರನ್ನು ಕಂಡು ನೇರವಾಗಿ ಕಾರಿನತ್ತ ತೆರಳಿದ್ದಾರೆ, ಈ ವೇಳೆ ಲೋಕಾಯುಕ್ತರು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಕುರಿತ ಸುದ್ದಿಗಾರರ ಪ್ರಶ್ನೆಗೆ ಲೋಕಾಯುಕ್ತ ಕಚೇರಿಗೆ ನಾಳೆ 10 ಗಂಟೆಗೆ ಹೋಗುತ್ತಿದ್ದೇನೆ ಎಂದರು. ನೋಟಿಸ್ ಕುರಿತು ಪ್ರತಿಕ್ರಿಯೆ ನೀಡಲು ಸೋಮವಾರ ಸಂಜೆಯಿಂದಲೂ ನಿರಾಕರಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…