ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಆದೇಶಿಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಅಂತ್ಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…