Featured

ಮುಡಿಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಬಾಲಕ ಸ್ಥಳದಲ್ಲೇ ಸಾವು – VIshwanews24

ಮುಡಿಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಬಾಲಕ ಸ್ಥಳದಲ್ಲೇ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಡಿಪು ಕಾಲೇಜು ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತ ಬಾಲಕನನ್ನು ಪಜೀರ್ ನಿವಾಸಿ ಕಾರ್ತಿಕ್ (12) ಎನ್ನಲಾಗಿದೆ.

ಕಾರ್ತಿಕ್ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿ ಬಸ್ಸು ಕಾಯುತ್ತಿದ್ದ ವೇಳೆ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಳಿಕ ಎದುರಿದ್ದ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಾಲಕನಿಗೆ ಗುದ್ದಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಗೆ ಸಂಬಂಧಿಸಿ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

4 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

27 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

38 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

51 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

57 minutes ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago