Featured

ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ :  ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಕೆಶಿ ಹೇಳಿಕೆ – vishwanews24

ಅವರೇನು ವಿಧಾನಸೌಧದಲ್ಲಿ ರೇಪ್ ಮಾಡಿರಲಿಲ್ಲ ಅಲ್ವಾ? : ಹೆಬ್ಬಾರ್, ಎಸ್ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಕೆಶಿ ಹೇಳಿಕೆ

ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago