ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…