Featured

ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ – Vishwanews24

ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ

ಬಂಟ್ವಾಳ  : ಕಾಂತಾರ ಸಿನೆಮಾ ಮೂಲಕ ಅಂತಾರಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.

ಕಾಂತಾರ 2 ಸಿನೆಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಅಭ್ಯರ್ಥಿ ಭರತ್ ಶೆಟ್ಟಿ, ಸುಬ್ರಯ ಮಾರ್ಲ, ಕೃಷ್ಣರಾಜ್ ಮಾರ್ಲ, ಪವನ್ ಕುಮಾರ್ ಶೆಟ್ಟಿ, ರಿತೇಶ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

3 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

11 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

11 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

11 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

12 hours ago