ಉಡುಪಿ

ಮುನಿಯಾಲು ಉದಯ್ ಶೆಟ್ಟಿ ಮುಡಿಗೆ 2018 ಮಹಾತ್ಮ ಗಾಂಧಿ ಇಂಟರ್‍ನ್ಯಾಷನಲ್ ಪೀಸ್ ಅವಾರ್ಡ್.

ಮುನಿಯಾಲು ಉದಯ್ ಶೆಟ್ಟಿ ಮುಡಿಗೆ 2018 ಮಹಾತ್ಮ ಗಾಂಧಿ ಇಂಟರ್‍ನ್ಯಾಷನಲ್ ಪೀಸ್ ಅವಾರ್ಡ್.

ಕಾರ್ಕಳ: ALL INDIA CONGRESS SOCIAL ORGANIZATION  ನವದೆಹಲಿ ಸಂಸ್ಥೆಯು ಸಾಮಾಜಿಕ ಚಟುವಟಿಕೆಗಳನ್ನ ಗುರುತಿಸಿ ಕೊಡಲ್ಪಡುವ 2018 ಮಹಾತ್ಮ ಗಾಂಧಿ ಪೀಸ್ ಅವಾರ್ಡ್ ಮುನಿಯಾಲ್ ಉದಯ್ ಶೆಟ್ಟಿಯವರ ಮುಡಿಗೇರಿದೆ.ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾ ದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸದ್ಭವನ ದಿವಸ್ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನ ನೀಡಿ ಗೌರವಿಸಲಾಯಿತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago