Featured

ಮುನಿಯಾಲು ಉದಯ ಶೆಟ್ಟಿಯ ಸಮಾಜಸೇವೆಗೆ” ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ “: vishwanews24

ಮುನಿಯಾಲು ಉದಯ ಶೆಟ್ಟಿಯ ಸಮಾಜಸೇವೆಗೆ” ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ “:vishwanews24

ಮುನಿಯಾಲು ಉದಯ ಶೆಟ್ಟಿಯವರ ಮುಡಿಗೇರಲಿದೆ ಆರ್ಯಭಟ ಅಂತರಾಷ್ಟೀಯ ಪ್ರಶಸ್ತಿ

ಕಾಪು: 2020 -22 ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಮುನಿಯಾಲು ಉದಯ ಶೆಟ್ಟಿ ಅವರನ್ನು ಸಮಾಜ ಸೇವೆಗಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 25ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಅವಧಿಯಲ್ಲಿ ಮುನಿಯಾಲು ಉದಯ ಶೆಟ್ಟಿ ಸಲ್ಲಿಸಿರುವ ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago