ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಬೇಲ್ ಸದ್ಯಕ್ಕಿಲ್ಲ. ಇದೀಗ ಮತ್ತೆ ಶ್ರೀಗಳನ್ನ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಕೋರ್ಟ್ ಆದೇಶಿಸಿದೆ. ಸೆ.27 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.
ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 27 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ ಶರಣ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಇತ್ತು. ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…