ಚಿತ್ರದರ್ಗ: ಪೋಕ್ಸೋ ಪ್ರಕರಣ ದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ ಸಂಬಂಧ ಆಗಿರುವ ಲೇಡಿ ವಾರ್ಡನ್ನ್ನು ಚಿತ್ರದುರ್ಗ ಪೊಲೀಸರಿಂದ ಬಂಧನ ಮಾಡಲಾಗಿದೆ.
ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.
ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಹೇಳುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯರು ವಿಚಾರಣೆಯಲ್ಲಿ ಆರೋಪ ಮಾಡಿದ್ದಾರೆ.
ಹಾಸ್ಟೆಲ್ನ ಮಹಿಳಾ ವಾರ್ಡನ್, ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಆ. 26 ರಂದು ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354ರಡಿ ಪ್ರಕರಣ ದಾಖಲಾಗಿದೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ IPC ಸೆಕ್ಷನ್ 341, 342, 504, 506ರಡಿ ಪ್ರಕರಣ ದಾಖಲಾಗಿತ್ತು.
ಮಂಗಳೂರು : ಮೋದಿ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸುತ್ತಿರುವ ಜನಸಾಗರ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…