ಮುಲ್ಕಿ: ಮುಲ್ಕಿ ಸಮೀಪದ ಕೆ.ಎಸ್. ರಾವ್ ನಗರ ಲಿಂಗಪ್ಪಯ್ಯಕಾಡು ಶ್ರೀ ಶಿವಯೋಗೇಶ್ವರ ಮಂದಿರದಲ್ಲಿ ಶ್ರೀ ಮಹಾಗಣಪತಿ ಮತ್ತು ಶ್ರೀ ಸಾಂಬ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಹಾಗೂ ಕುಂಭಾಭಿಷೇಕ ಕೊಲಕಾಡಿ ವೇದಮೂರ್ತಿ ವಾದಿರಾಜ ಉಪಾಧ್ಯಾಯ ನೇತೃತ್ವದಲ್ಲಿ ನಡೆಯಿತು.
ಧಾರವಾಡ ನಯಾನಗರ ಸಿದ್ಧ ಸುಕ್ಷೇತ್ರದ ಗುರು ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಲಿಂಗಪ್ಪಯ್ಯಕಾಡಿನ ಉತ್ತರ ಕರ್ನಾಟಕದ ನಾಗರಿಕರ ಆಶೋತ್ತರಗಳನ್ನು ಜನಸೇವಕನಾಗಿ ಈಡೇರಿಸಿದ್ದು, ಅಧಿಕಾರ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಜನಸೇವಕನಾಗಿಯೇ ಇರುತ್ತೇನೆ ಎಂದರು.
ಅನಗತ್ಯವಾದ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವವರು ವಾಪಾಸ್ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24
ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ನ.ಪಂ. ಸದಸ್ಯ ಮಂಜುನಾಥ ಕಂಬಾರ, ಸಂದೀಪ್ ಕುಮಾರ್, ಮುನ್ನ ಯಾನೆ ಮಹೇಶ, ಉದ್ಯಮಿ ಜೀವನ ಶೆಟ್ಟಿ ಕಾರ್ನಾಡ್, ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಶಿವಯೋಗೇಶ್ವರ ಮಂದಿರ ಅಧ್ಯಕ್ಷ ಗೊಳಾಲಪ್ಪ ತಮಗೊಂಡ ಮತ್ತಿತರರು ಉಪಸ್ಥಿತರಿದ್ದರು.
ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24
ಮಲ್ಲಣ್ಣ ಗೌಡ ನಿರೂಪಿಸಿದರು. ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ನ.ಪಂ. ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ನ.ಪಂ. ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಂದಿರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…