ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಮಣಿಪಾಲ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಮಾಡಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಯುವತಿಯ ಮನೆಯವರು ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…