ಮುಲ್ಕಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…