Featured

ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – vishwanews24

ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

ಮುಲ್ಕಿ: ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು ಗುರುತಿಸಲಾಗಿದೆ.

ಮೃತ ಸುಧಾಕರನ ತಾಯಿ ಕಳೆದ ತಿಂಗಳ ಹಿಂದೆ ಸಾವನ್ನಪ್ಪಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಸುಧಾಕರ ಅವರ ತಮ್ಮ ಪ್ರಕಾಶ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago