Featured

ಮುಲ್ಕಿ : ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ – vishwanews24

ಮುಲ್ಕಿ : ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ

ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು  ಅಪಾಯದಿಂದ ಪಾರು

ಮೂಲ್ಕಿ, : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago