ದಕ್ಷಿಣ ಕನ್ನಡ

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ  – vishwanews24

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ

ಮುಲ್ಕಿ: ಶರನ್ನವರಾತ್ರಿ ಸಂಭ್ರಮದಲ್ಲಿರುವ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ  ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿದರು.

ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ನಟ ಸುನಿಲ್ ಶೆಟ್ಟಿ ರವರಿಗೆ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ರವರು ದೇವಸ್ಥಾನದ ಮುಂದಿನ ಅಭಿವೃದ್ಧಿ ಚಿಂತನೆ ಹಾಗೂ ಜೀರ್ಣೋದ್ಧಾರದ ಬಗ್ಗೆ ನಟ ಸುನಿಲ್ ಶೆಟ್ಟಿ ರವರಿಗೆ ಮಾಹಿತಿ ನೀಡಿ ಸಹಕಾರ ಕೋರಿದರು.

ಇದೇ ಸಂದರ್ಭದಲ್ಲಿ ನಟನೊಂದಿಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದರು ನಟ ಸುನಿಲ್ ಶೆಟ್ಟಿ ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು ಈ ಸಂದರ್ಭ ಅರ್ಚಕ ಗೋಪಾಲಕೃಷ್ಣ ಭಟ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಮಹೀಮ್ ಹೆಗ್ಡೆ,ಅಶ್ವಿನ್ ಆಳ್ವ, ಅಕೌಂಟೆಂಟ್ ಶಿವಶಂಕರ್, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

4 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

5 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago