ಮುಲ್ಕಿ,: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ ಚರಣ್ (15) ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.
ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.
ಇನ್ನು ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದ್ದು,ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…