ಮುಲ್ಕಿ; ಇಲ್ಲಿನ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಿಕ್ಷುಕಿಯೊಬ್ಬರು 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ವಾಸವಿದ್ದ 80 ವರ್ಷದ ವೃದ್ಧೆ ಅಶ್ವತ್ಥಮ್ಮ ಎಂಬುವರು ಹಲವು ವರ್ಷಗಳಿಂದ ದೇವಸ್ಥಾನದ ಟೋಲ್‌ಗೇಟ್ ಬಳೀ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳಲ್ಲಿ ಅನ್ನದಾನ ಕಾರ್ಯಕ್ರಮಕ್ಕೆ ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ.
ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಬಾಲಕಿ ನಾಪತ್ತೆ – Vishwanews24
ಅಯ್ಯಪ್ಪ ವ್ರತಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಹೋದಾಗ ಎರಿಮಲೆ ಪಂಪಾ ಸನ್ನಿಧಾನದಲ್ಲಿ ಅನ್ನದಾನಕ್ಕೆ ರು. 1.5 ಲಕ್ಷ ಕೊಡುಗೆ ನೀಡಿದ್ದಾರೆ. ನಂತರ ಇದರೆ ರೀತಿ ಗಂಗೊಳ್ಳಿಯ ದೇವಸ್ಥಾನಕ್ಕೆ 1 ಲಕ್ಷ,ಕಂಚುಗೋಡು ಕುಂದಾಪುರ ದೇವಳಕ್ಕೆ 1 ಲಕ್ಷ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಅನ್ನದಾನಕ್ಕೆ 1 ಲಕ್ಷ,ಪೊಳಲಿಯ ಅಖಿಲೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ.ಸೋಮವಾರ ಮು ಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನಕ್ಕೆ ಅನ್ನದಾನಕ್ಕೆಂದು 1 ಲಕ್ಷ ದೇಣಿಗೆಯಾಗಿ ನೀಡಿದ್ದಾರೆ. ಇದುವರೆಗೂ 9 ಲಕ್ಷ ರೂಪಾಯಿಗಳನ್ನು ಅಶ್ವತ್ಥಮ್ಮ ದೇಗುಲಗಳಿಗೆ ನೀಡಿದ್ದಾರೆ.
ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…