Featured

ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿ : ಸವಾರರಿಬ್ಬರು ಗಂಭೀರ ಗಾಯ – Vishwanews24

ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿ : ಸವಾರರಿಬ್ಬರು ಗಂಭೀರ ಗಾಯ

ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಬೈಪಾಸ್ ಬಳಿ ನಡೆದಿದೆ.

ಗಾಯಾಳು ಸವಾರರನ್ನು ಮುಲ್ಕಿ ನಿವಾಸಿ ಸುಜನ್ ಪುತ್ರನ್ (21) ಹಾಗೂ ಕಾರ್ನಾಡ್ ನಿವಾಸಿ ಸುಜಿತ್ ಜತ್ತನ್ನ (28) ಎಂದು ಗುರುತಿಸಲಾಗಿದೆ.

ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬುಲೆಟ್ ಸವಾರ ರಾಷ್ಟ್ರೀಯ ಹೆದ್ದಾರಿ ಕಾರ್ನಾಡು ಬೈಪಾಸ್ ಬಳಿ ಕಾರ್ನಾಡ್ ಒಳ ಜಂಕ್ಷನ್ ನಿಂದ ಚಿತ್ರಾಪು ಕಡೆಗೆ ಹೆದ್ದಾರಿ ಕ್ರಾಸ್ ಮಾಡಲು ನಿಂತಿದ್ದ ವೇಳೆಯಲ್ಲಿ ಸ್ಕೂಟರ್ ಗೆ ಬಂದು ಡಿಕ್ಕಿ ಹೊಡೆದಿದೆ.

ಮುಲ್ಕಿ : ಭಿಕ್ಷೆ ಬೇಡಿ ಸಂಗ್ರಹಿಸಿದ 1 ಲಕ್ಷ ಹಣವನ್ನು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದೇಣಿಗೆ ನೀಡಿದ 80 ವರ್ಷದ ವೃದ್ಧೆ – Vishwanews24

ಅಪಘಾತದ ರಭಸಕ್ಕೆ ಭಾರಿ ಶಬ್ದ ಉಂಟಾಗಿದ್ದು ಸ್ಕೂಟರ್ ಎರಡು ತುಂಡಾಗಿದೆ. ಬುಲೆಟ್ ಅಪಘಾತ ನಡೆದ ಸ್ಥಳದಿಂದ 200 ಮೀಟರ್ ದೂರಕ್ಕೆ ಹೋಗಿ ಬಿದ್ದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಇಬ್ಬರು ಸವಾರರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago