Featured

ಮುಲ್ಕಿ:  ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ.28ರಂದು ಬೃಹತ್‌ ಬೈಕ್‌ ಜಾಥಾ : ಮಿಥುನ್ ರೈ – Vishwanews24

ಮುಲ್ಕಿ:  ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ.28ರಂದು ಬೃಹತ್‌ ಬೈಕ್‌ ಜಾಥಾ

ಮಿಥುನ್ ರೈ

ಮುಲ್ಕಿ: ಸ್ವಾತಂತ್ರ್ಯ ಅಮೃತೋತ್ಸವದ ಪ್ರಯುಕ್ತ ಆ.28ರಂದು ಮೂಡುಬಿದಿರೆ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾರ್ಗದರ್ಶನದಲ್ಲಿ ಬೃಹತ್ ಬೈಕ್ ಜಾಥಾ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದ್ದಾರೆ.

ಹಳೆಯಂಗಡಿಯಲ್ಲಿ ನಡೆದ ಸಂಘಟನಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆಯ ಅಲಂಕಾರ ದೇವಸ್ಥಾನದಿಂದ ಹೊರಡುವ ಈ ಜಾಥಾ ಮುಲ್ಕಿ ಬಪ್ಪನಾಡು ಕ್ಷೇತ್ರದಲ್ಲಿ ಸಮಾಪ್ತಿಗೊಳ್ಳಲಿದೆ. ಪ್ರತೀ ಬೈಕ್ ನಲ್ಲೂ ರಾಷ್ಟ್ರಧ್ವಜ ರಾರಾಜಿಸಲಿದ್ದು, ಗಳಿಸಿದ ಸ್ವಾತಂತ್ರ್ಯ ಹಾಗೂ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಸಂದೇಶವನ್ನು ಈ ಜಾಥಾದ ಮೂಲಕ ಸಮಾಜಕ್ಕೆ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಕಳ: ಅಗ್ನಿಪಥ್ ದೌಡ್‌ಗೆ ಸಚಿವ ಸುನಿಲ್ ಕುಮಾರ್ ಚಾಲನೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

23 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago