Featured

ಮುಲ್ಕಿ : ಹೆದ್ದಾರಿ ಬಿಟ್ಟು ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ – ಅಪಘಾತದಲ್ಲಿ ಹಲವರಿಗೆ ಗಾಯ ; ಚಾಲಕ ಬಂಧನ – vishwanews24

ಮುಲ್ಕಿ : ಹೆದ್ದಾರಿ ಬಿಟ್ಟು ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ – ಅಪಘಾತದಲ್ಲಿ ಹಲವರಿಗೆ ಗಾಯ ; ಚಾಲಕ ಬಂಧನ

ಮುಲ್ಕಿ : ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.

ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್ ಒಂದರಲ್ಲಿ ವಾಚ್ಮನ್‌ ಆಗಿರುವ ಸಂಗಪ್ಪ ಮಗಳನ್ನು ಬಸ್ ಸ್ಟೆಂಡ್ ಗೆ ಬಿಡಲು ಬಂದಿದ್ದು ಲಾರಿ ಗುದ್ದಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು. ಮಗಳು‌ ಸವಿತಾ ಗೆ ಸಣ್ಣ ಪುಟ್ಟ ಗಾಯ ಅಪಾಯ‌ದಿಂದ ಪಾರಾಗಿದ್ದಾರೆ.

ಅಲ್ಲದೆ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳೆ‌ ಪೊಲೀಸ್ ಸಿಬ್ಬಂದಿಗೂ‌ ಗಾಯವಾಗಿದೆ. ಲಾರಿ ವಶಕ್ಕೆ ಪಡೆದು ಚಾಲಕನನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago