Featured

ಮುಳೂರು : ರಸ್ತೆ ದಾಟುತ್ತಿದ್ದಾಗ  ಖಾಸಗಿ ಬಸ್ ಡಿಕ್ಕಿ ; ಪತಿ ಸ್ಥಳದಲ್ಲೇ ಮೃತ್ಯು,  ಪತ್ನಿಗೆ ಗಂಭೀರ ಗಾಯ – vishwanews24

ಮುಳೂರು : ರಸ್ತೆ ದಾಟುತ್ತಿದ್ದಾಗ  ಖಾಸಗಿ ಬಸ್ ಡಿಕ್ಕಿ ; ಪತಿ ಸ್ಥಳದಲ್ಲೇ ಮೃತ್ಯು,  ಪತ್ನಿಗೆ ಗಂಭೀರ ಗಾಯ

ಪಡುಬಿದ್ರೆ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು ರಾತ್ರಿ ನಡೆದಿದೆ.

ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವ‌ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಇವರಿಬ್ಬರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ರಜೆಯಲ್ಲಿ ಊರಿಗೆ ಬಂದಿದ್ದರು. ಕೆಲವೇ ದಿನಗಳಲ್ಲಿ ಮತ್ತೆ ಸೌದಿಗೆ ವಾಪಸ್ ಹೋಗುವವರಿದ್ದರು ಎಂದು ತಿಳಿದು ಬಂದಿದೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

4 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

7 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago