ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಇವರಿಬ್ಬರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ರಜೆಯಲ್ಲಿ ಊರಿಗೆ ಬಂದಿದ್ದರು. ಕೆಲವೇ ದಿನಗಳಲ್ಲಿ ಮತ್ತೆ ಸೌದಿಗೆ ವಾಪಸ್ ಹೋಗುವವರಿದ್ದರು ಎಂದು ತಿಳಿದು ಬಂದಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…