Featured

ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ , ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ -Vishwanews24

ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ , ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ -Vishwanews24

ಮಂಗಳೂರು : ಕೊರೋನ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ, ಸರಕಾರದಲ್ಲಿ ವಿಶ್ವಾಸವಿಟ್ಟು, ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆಗಳು ಪರಿಹಾರವಾಗಲಿವೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಮನವಿ ಮಾಡಿದ್ದಾರೆ.

ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರ ಐದನೇ ದಿನವು ಮುಂದುವರೆದಿದ್ದರೂ ಸಹ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಕಾರ್ಯಾಚರಣೆ ಯಾಗುತ್ತಿರುವ ಅನುಸೂಚಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಮಾಹಿತಿ ಒದಗಿಸಿದ್ದಾರೆ.

ಹೊಸ ಕೃಷಿ ಕಾನೂನು : ಸರಕಾರ ಆಹ್ವಾನಿಸಿದರೆ ಮಾತುಕತೆಗೆ ಸಿದ್ಧ, ಆದರೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ರಾಕೇಶ್ ಟಿಕಾಯತ್ -Vishwanews24

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗ ಹಾಗೂ ಪುತ್ತೂರು ವಿಭಾಗಗಳ ವತಿಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಅನುಸೂಚಿ ವಾಹನಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ .

ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕ ರರೆಲ್ಲರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಈ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿ ಕೊಂಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago