ಉಡುಪಿ

ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು : ಉಡುಪಿ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ರಾಘವಲು

ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತೀ ಯುಗದಲ್ಲೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿದರು. ಕಲಿಯುಗದ ರಾಕ್ಷಸರು ಸಂಸತ್ ಮೇಲೆ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಆದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.

ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago