ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತೀ ಯುಗದಲ್ಲೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿದರು. ಕಲಿಯುಗದ ರಾಕ್ಷಸರು ಸಂಸತ್ ಮೇಲೆ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಆದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.
ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…