ನವದೆಹಲಿ: ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಈದ್ -ಮಿಲಾದ್ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, “ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳ, ಈದ್ ಮಿಲಾದ್ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಇರಲಿ. ಈದ್ ಮುಬಾರಕ್!” ಎಂದು ತಿಳಿಸಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…