Featured

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ – Vishwanews24

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ

ಮೈಸೂರು: ಯಾರು ಶಾಂತಿ ಕದಲುತ್ತಿದ್ದಾರೋ ಅವರು ಇದನ್ನು ಗಮನಿಸಬೇಕು. ಕರ್ನಾಟಕದಲ್ಲಿನ ಶಾಂತಿಯ ವಿಚಾರ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ. ಕುವೆಂಪು ಅವರು ಹೇಳಿದ ರೀತಿ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಯಾರು ಸಹ ಅರ್ಜಿ ಹಾಕಿ ಹುಟ್ಟುವುದಿಲ್ಲ. ಎಲ್ಲಾ ಭಗವಂತನ ಪ್ರೇರೇಪಣೆ. ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ ಎಂದು ಬಾಗಲಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ಪರಿಹಾರದ ಹಣ ತೂರಿದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಪತ್ನಿ ಜೊತೆ ಡಿಕೆಶಿಯವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಇದೇ ವೇಳೆ ಸಿದ್ದರಾಮೋತ್ಸವ ವಿಚಾರ ಸಂಬಂಧ ಮಾತನಾಡಿ, ಅದು ಬರೀ ಹುಟ್ಟುಹಬ್ಬದ ವಿಚಾರ ಅಲ್ಲ. ಅದರ ಮೂಲಕ ಕಾಂಗ್ರೆಸ್ ಸರ್ಕಾರ ಆಡಳಿತ ಸಂದರ್ಭದ ಪ್ರಗತಿಗಳ ಬಗ್ಗೆ ಮೆಲುಕು ಹಾಕುತ್ತೇವೆ. ನಮ್ಮ ಆಡಳಿತ ಅವಧಿಯಲ್ಲಿ ಏನಾಗಿತ್ತು, ಈಗ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಜನರಿಗೆ ಆ ಮೂಲಕ ವಿವರಿಸುತ್ತೇವೆ. ಬಿಜೆಪಿಯವರು ವಿನಾಕಾರಣ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಅಷ್ಟೇ ಎಂದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ 350ಕಿ.ಮಿ ಯಾತ್ರೆ ನಡೆಯುತ್ತದೆ. ಅದರ ರೂಪುರೇಷೆಗಳು ಈಗ ಸಿದ್ಧವಾಗುತ್ತಿವೆ. ಕೇರಳದಿಂದ ಕರ್ನಾಟಕಕ್ಕೆ ಯಾತ್ರೆ ಬರಲಿದೆ. ಅದರ ಎಲ್ಲಾ ರೂಪುರೇಷೆಗಳು ಶೀಘ್ರದಲ್ಲೇ ಅಂತಿಮವಾಗುತ್ತೆ. ಜುಲೈ19ರಂದು ಮೈಸೂರಿಗೆ ಬಂದು ಅದರ ಪೂರ್ವಾಭಾವಿ ಸಭೆಗಳನ್ನು ನಡೆಸುತ್ತೇನೆ. ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago