Featured

ಮುಸ್ಲಿಂ ರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ  : ಚಕ್ರವರ್ತಿ ಸೂಲಿಬೆಲೆ – Vishwanews24

ಮುಸ್ಲಿಂ ರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ ..

ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ..

ಬೆಂಗಳೂರು: ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ  ಹೇಳಿದ್ದಾರೆ.

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿ. ಅವರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ. ಇಡೀ ಪಿಎಫ್‍ಐ (PFI) ತಾನು ಮುಂದಿನ ಒಂದು ವರ್ಷಗಳಲ್ಲಿ ಮಾಡಬೇಕಾದಂತ ಎಲ್ಲಾ ಯೋಜನೆಗಳನ್ನು ಮಾಡಲು ಸಿದ್ಧ ಮಾಡಿದ್ದಾಗ ಬ್ಯಾನ್ ಮಾಡುವ ಮೂಲಕ ಆಘಾತ ನೀಡಿದ್ದನ್ನು ಸಹಿಸಿಕೊಳ್ಳಲು ಆಗಲಿಲ್ಲ. ಆ ಕಾರಣಕ್ಕೆ ಈ ರೀತಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿಬಿದ್ದವರನ್ನು ಹಿಂದೂ ಭಯೋತ್ಪಾದಕರೆಂದು ಗುರುತಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

✴️ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ – Vishwanews24

ಹಿಂದೂಗಳ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವಂತಹ ನಿಟ್ಟಿನಲ್ಲಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಆತಂಕಕಾರಿಯಾಗಿದೆ. ಪ್ರೆಶರ್ ಕುಕ್ಕರ್ ಬಾಂಬ್‍ಗಿಂತ ಈ ಮನಸ್ಥಿತಿ ಕೆಟ್ಟದು. ಈ ಹಿಂದೆ ಮುಂಬೈ ದಾಳಿ ವೇಳೆಯೂ ಕಸಾಬ್ ಕೂಡ ಕೈಗೆ ದಾರ ಕಟ್ಟಿಕೊಂಡು ಹೀಗೆ ಬಂದಿದ್ದ. ಅವನನ್ನ ಬಂಧಿಸದಿದ್ದರೆ ಅವನನ್ನು ಹಿಂದೂ ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದರು. ಅದರಂತೆ ಇವತ್ತು ಕೂಡ ಹಾಗೇ ಬಿಂಬಿಸುವ ಕೆಲಸವಾಗುತ್ತಿದೆ. ಪಿಎಫ್‍ಐ ಸಂಘಟನೆ ಬ್ಯಾನ್‌ನಿಂದ ಹೆದರಿದ್ದಾರೆ. ಪಿಎಫ್‍ಐನವರಿಗೆ ಬ್ಯಾನ್ ಜೀರ್ಣಿಸಿಕೊಳ್ಳಲು ಸಾಧ್ಯವಾಗಿಲ್ಲ. ಆ ಕಾರಣಕ್ಕಾಗಿಯೇ ಸದ್ಯ ಇರುವಂತ ನೆಟ್‍ವರ್ಕ್ ಮೂಲಕ ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೇ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ:📛 ಅಪ್ರಾಪ್ತ ಬಾಲಕಿಯ ರೇಪ್.. ❎ ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮದುವೆ ಎಂದ ವಿವಾಹಿತ ಯೂನಸ್ ಪಾಷ – Vishwanews24

ಪ್ರಕರಣ ಆದಾಗ ಮಾತ್ರ ಬಂದು ಪೊಲೀಸರು ಡ್ರಾಮಾ ಮಾಡುವುದನ್ನು ಬಿಟ್ಟುಬಿಡಿ. ಇತರೆ ಪ್ರಕರಣಗಳಂತೆ ನಾಲ್ಕು ದಿನ ಓಡಾಡಿ 5ನೇ ದಿನಕ್ಕೆ ಪ್ರಕರಣ ಸತ್ತು ಹೋಗುವಂತೆ ಮಾಡಬೇಡಿ. ಎಲ್ಲವನ್ನೂ ಎನ್‍ಐಎಗೆ ಕೊಟ್ಟಿದ್ದೇವೆಂದು ಕೈ ತೊಳೆದುಕೊಳ್ಳಬೇಡಿ. ಹರ್ಷನ ಕೇಸ್, ಪ್ರವೀಣ್ ನೆಟ್ಟಾರು ಕೇಸ್‍ನಲ್ಲೂ ಹೀಗೆ ಮಾಡಿದ್ದೀರಾ. ಅಂದೇ ಸರಿಯಾದ ಜಾಡು ಹಿಡಿದು ಹೋಗಿದ್ದರೆ, ಈ ಪ್ರಕರಣವನ್ನು ಭೇದಿಸಬಹುದಿತ್ತು. ಎಲ್ಲವನ್ನು ಗಮನಿಸಿದರೆ ಫೇಲ್ಯೂರ್ ಪೊಲೀಸ್ ಇಲಾಖೆಯದ್ದೆ ಅನ್ನಿಸುತ್ತದೆ. ಈಗಾಲಾದರು ಪ್ರಕರಣದ ಹಿಂದೆ ಬಿದ್ದು, ಭೇದಿಸಿ ಕರ್ನಾಟಕವನ್ನು ಕಾಪಾಡಿ ಎಂದು ಹೇಳಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

21 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

22 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

22 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

22 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

22 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

22 hours ago