Featured

ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿದ್ದನ್ನು ನಾನಂತೂ ಕೇಳಿಲ್ಲ : ಸಿ.ಟಿ ರವಿ  – vishwanews24

ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿದ್ದನ್ನು ನಾನಂತೂ ಕೇಳಿಲ್ಲ : ಸಿ.ಟಿ ರವಿ

ಚಿಕ್ಕಮಗಳೂರು: ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿಲ್ಲ, ನಾನಂತೂ ಹೇಳಿದ್ದನ್ನು ಕೇಳಿಲ್ಲ. ಮಸೀದಿಗಳಲ್ಲೂ ಹೇಳಿಕೊಟ್ಟಿಲ್ಲ. ಮದ್ರಾಸಗಳಲ್ಲಿ ಹೇಳಿಕೊಟ್ಟಿದ್ರೆ ಭಯೋತ್ಪಾದಕರುಗಳೇ ಇರುತ್ತಿರಲಿಲ್ಲ ಎಂದು ಎಂಎಲ್‌ಸಿ ಸಿ.ಟಿ ರವಿ ಹೇಳಿದರು.

ದತ್ತಪೀಠದಲ್ಲಿ  ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಹಿಂದೂಗಳು ರಾಮ್ ರಹೀಮ್ ಒಂದೇ ಎಂದು ಹೇಳ್ತಿದ್ದೀವಿ, ಮುಸ್ಲಿಮರು ಹೇಳ್ತಿಲ್ಲ. ರಾಮ್ ರಹೀಮ್ ಒಂದೇ ಎಂದು ಅವರು ಹೇಳಿಕೊಟ್ಟಿದ್ರೆ ಜಗಳಗಳು ಆಗ್ತಿರಲಿಲ್ಲ. ನಾವು ಅಲ್ಹಾ ದೇವ್ರು ಅನ್ನೋಕೆ ತೊಂದರೆ ಇಲ್ಲ. ನಮ್ಮ ಪರಂಪರೆ ಅದಕ್ಕೆ ಅವಕಾಶ ಕೊಡುತ್ತೆ. ಸಂಕುಚಿತ ಮನೋಭಾವದವರು ಬದಲಾಗಬೇಕು ಎಂದರು.

ಇಸ್ಲಾಂ ಹೆಸರಲ್ಲಿ ಅನ್ಯ ಧಾರ್ಮಿಕ ಕ್ಷೇತ್ರ ಕಬಳಿಸೋದು ಅನಾಗರೀಕತೆ, ಅಧರ್ಮ. ನಾಶ ಮಾಡೋದು ಧರ್ಮ ಆಗಲು ಸಾಧ್ಯವಿಲ್ಲ. ಸನಾತನ ಧರ್ಮ ಭಾರತೀಯ ಸ್ತ್ರೀಯರನ್ನ ಗೌರವಿಸುವ ಸಂಸ್ಕೃತಿ ಇದೆ. ಆದರೆ ಪರಸ್ತ್ರೀ ಮೇಲೆ ಅತ್ಯಾಚಾರ ಮಾಡು, ಅನ್ನೋದು ಧರ್ಮ ಆಗಲು ಸಾಧ್ಯವಿಲ್ಲ. ಇಸ್ಲಾಂ ಹೆಸರಲ್ಲಿ ಬಲತ್ಕಾರ, ಲೂಟಿ, ಮತಾಂತರ ಮಾಡಿದ್ದಾರೆ. ಇದನ್ನ ಭಾರತೀಯ ನಿದರ್ಶನಗಳು ಧರ್ಮ ಅನ್ನಲ್ಲ, ಪೈಶಾಚಿಕ ಮತ ಎನ್ನಬಹುದು ಎಂದು ವಾಗ್ದಾಳಿ ನಡೆಸಿದರು.

ಪೈಶಾಚಿಕ ಪರಂಪರೆಯನ್ನು ಧರ್ಮ ಅಂತ ಹೇಳಲು ಆಗಲ್ಲ. ಪಿಚಾಚಿಗಳ ಧರ್ಮ, ರಾಕ್ಷಸರ ಧರ್ಮ ಅಂತ ಹೇಳಬಹುದು. ಇನ್ನೊಬ್ಬರನ್ನ ನಾಶ ಮಾಡಲು ಹೋಗಿ ನೀವು ನಾಶವಾಗ್ತೀರಿ, ನಾಶ ಮಾಡೋದೆ ಉದ್ದೇಶವಾದ್ರೆ ನಾವ್ಯಾರು ತಡೆಯಲು ಆಗಲ್ಲ. ಮೋಸ ಹೆಚ್ಚು ಕಾಲ ನಡೆಯಲ್ಲ, ಕಳ್ಳನ ಹೆಂಡ್ತಿ ಯಾವತ್ತಿದ್ರು.. ಅದು ಆಗೇ ಆಗ್ತೀರಾ ಎಂದು ಅಸಮಾಧಾನ ಹೊರಹಾಕಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago