ಮಂಗಳೂರು:ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ನಗರದ ಓಶಿಯಲ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಮುಸ್ಲಿಂ ಉದ್ಯಮಿಗಳು ಮತ್ತು ಸಂಘ ಸಂಸ್ಥೆಗಳಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿದರು.
ತಾನು ಆರೆಸ್ಸೆಸ್‌ನಿಂದ ಬಂದಿದ್ದೇನೆ. ಆರ್ ಎಸ್ ಎಸ್ ಶಾಖೆಯಲ್ಲಿ ರಾಷ್ಟ್ರಭಕ್ತಿಯ ಬಗ್ಗೆ ಪಾಠ ಕಲಿತಿದ್ದೇನೆ, ಹಾಗೂ ಮನುಷ್ಯನಲ್ಲಿ ದೇವರನ್ನು ಕಾಣು ಎಂಬುದನ್ನು ಶಾಖೆಯಲ್ಲಿ ಕಲಿಸಿಕೊಟ್ಟಿದ್ದಾರೆ. ಜಿಲ್ಲೆಯ ಹಿಂದು- ಮುಸ್ಲಿಮರ ಮಧ್ಯೆ ಅನ್ಯೋನ್ಯ ಸಂಬಂಧ ಇತ್ತು. ರಾಜಕೀಯದ ಲಾಭಕ್ಕಾಗಿ ಮತ ಬ್ಯಾಂಕ್ ಗಳಿಸಲು ಅಂತರ ಹೆಚ್ಚಿದೆ. ಮಸೀದಿಗೆ ಬಂದು ನಾಟಕ ಮಾಡಿ, ಸುಳ್ಳು ಹೇಳುವ ವ್ಯಕ್ತಿ ನಾನಲ್ಲ. ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…