ಕೋಲಾರ: ಮುಸ್ಲಿಮರು ಭಾರತದ ಪ್ರಜೆಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜಾ ಪ್ರಭುತ್ವದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಹಕ್ಕಿದೆ. ಜನಸಂಖ್ಯೆ ಆಧಾರದ ಮೇಲೆ ಹಕ್ಕುಗಳು ಸಿಗುತ್ತವೆ ಎಂದರು.
ಎಲ್ಲಾ ವರ್ಗದವರಿಗೂ ಅವರ ಹಕ್ಕು ಸಿಗಬೇಕು. ಮುಸ್ಲೀಂಮರು ಭಾರತೀಯ ಪ್ರಜೆಗಳು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಪ್ರಧಾನಿ ಮೋದಿಯ ಟೀಕೆಗೆ ತಿರುಗೇಟು ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…