ಬೆಂಗಳೂರು: ಮುಸ್ಲಿಮರ ತುಷ್ಟಿಕರಣಕ್ಕೆ ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಪರಿಷತ್ ಸದಸ್ಯ ಸಿಟಿ ರವಿ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ತುಷ್ಟಿಕರಣ ನೀತಿಯ ಪರಾಕಾಷ್ಠೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತಾರಂತೆ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರು. ಮುಸ್ಲಿಮರ ತುಷ್ಟಿಕರಣಕ್ಕೆ, ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವ ಮಟ್ಟಕ್ಕೂ ಇಳಿಯುತ್ತಾರೆ ಕಾಂಗ್ರೆಸ್ಸಿಗಳು ಅನ್ನುವುದು ನಮ್ಮ ದೇಶದ ದುರಂತ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಯವ ಮೂಲಕ ಕಾಂಗ್ರೆಸ್ಸ್ನವರಿಗೆ ನಾಚಿಕೆಯಾಗಬೇಕು ಎಂದು ಸಿಟ್ಟು ಹೊರಹಾಕಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…