Featured

‘ಮುಸ್ಲಿಮರ ಮೇಲೆ ಗೋರಕ್ಷಕರ ಹಲ್ಲೆ ತಡೆಯದಿದ್ದರೆ ದೇಶ ಮತ್ತೊಮ್ಮೆ ವಿಭಜನೆಯಾಗುತ್ತೆ’ : ಮುಜಾಫರ್ ಹುಸೇನ್ ಬೇಗ್

ಶ್ರೀನಗರ,:  ಗೋರಕ್ಷಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಹತ್ಯೆ ಘಟನೆಗಳನ್ನು ತಡೆಯದಿದ್ದರೆ ದೇಶ ಮತ್ತೊಮ್ಮೆ ವಿಭಜನೆಯಾಗಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಪಿಡಿಪಿ ಹಿರಿಯ ಮುಖಂಡ ಮುಜಾಫರ್ ಹುಸೇನ್ ಬೇಗ್ ವಿವಾದಿತ ಹೇಳಿಕೆ ನೀಡಿದ್ದಾರೆ. ಗೋವಿನ ಕಳ್ಳ ಸಾಗಾಟಗಾರ ಎಂಬ ಆರೋಪದ ಮೇರೆಗೆ ರಾಜಸ್ಥಾನದ ಅಲ್ವರ್‍ನಲ್ಲಿ ಅಕ್ಬರ್ ಖಾನ್ ಎಂಬಾತನನ್ನು ಬಡಿದು ಹತ್ಯೆಗೈದ ಬೆನ್ನಲ್ಲೇ, ಈ ವಿವಾದಿತ ಹೇಳಿಕೆ ನೀಡಿರುವ ಅವರು, ಇಂಥ ಘಟನೆ ತಡೆಯದಿದ್ದರೆ ಅದರ ಪರಿಣಾಮ ಸರಿಯಿರುವುದಿಲ್ಲ. ಈಗಾಗಲೇ 1947ರಲ್ಲಿ ದೇಶ ಇಬ್ಭಾಗವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗ ಗೋರಕ್ಷಣೆ ಹೆಸರಿನಲ್ಲಿ ಮುಸ್ಲಿಮರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಹಿಂದುತ್ವದ ನೆಪವೊಡ್ಡಿ ಹಿಂದು-ಮುಸ್ಲಿಮರ ನಡುವೆ ಅಂತರ ಸೃಷ್ಟಿಸಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ದೇಶ ಇಬ್ಬಾಗವಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು…

18 seconds ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

7 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

13 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

36 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago