ಕಾಪು : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಕಾಪು ತಾಲ್ಲೂಕು ಜಮೀಯತುಲ್ ಫಲಾಹ್ ಕಚೇರಿಯಲ್ಲಿ ಮಂಗಳವಾರ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಸ್.ಪಿ. ಉಮರ್ ಫಾರೂಕ್, ಕಾರ್ಯದರ್ಶಿಯಾಗಿ ರಿಯಾಝ್ ನಝೀರ್ ಮುದರಂಗಡಿ, ಜತೆಕಾರ್ಯದರ್ಶಿಯಾಗಿ ವೈ.ಎಮ್. ಇಲ್ಯಾಸ್ ಕಟಪಾಡಿ, ಕೋಶಾಧಿಕಾರಿ ನಸೀರ್ ಅಹಮದ್ ಶರ್ಫುದ್ದೀನ್, ಸದಸ್ಯರಾಗಿ ಇಸ್ಮಾಯಿಲ್ ಹುಸೈನ್, ಅನ್ವರ್ ಆಲಿ ಕಾಪು, ಅಬ್ದುಲ್ ಹಮೀದ್ ಉಚ್ಚಿಲ, ಬಿ. ಮೊಹಿಯುದ್ದೀನ್ ಕಟಪಾಡಿ, ಕೆ.ಎಚ್. ಉಸ್ಮಾನ್ ಕೊಪ್ಪಲಂಗಡಿ, ಮುಹಮ್ಮದ್ ಸುಲೈಮಾನ್ ಕೆ, ಎಚ್. ಅಬ್ದುಲ್ಲಾ, ಅಬ್ದುಲ್ ಹಮೀದ್ ಪಡುಬಿದ್ರಿ, ಖಾಲಿದ್ ಮಣಿಪುರ, ಇಕ್ಬಾಲ್ ಎಸ್.ಕೆ. ಕಟಪಾಡಿ, ರಮೀಝ್ ಹುಸೈನ್ ಪಡುಬಿದ್ರಿ, ಎಂ.ಪಿ. ಮೊಯಿದಿನಬ್ಬ, ಮುಹಮ್ಮದ್ ಇಕ್ಬಾಲ್ ಮಜೂರು ಅವರನ್ನು ಆರಿಸಲಾಯಿತು.
ಮಂಗಳೂರು: ಮಾ.2 ರಂದು ಇಂಧನ ದರ ಏರಿಕೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಿಂದ ಹಕ್ಕೊತ್ತಾಯ ಜಾಥಾ -Viashwanews24
ನಾಮನಿರ್ದೇಶಕ ಸದಸ್ಯರಾಗಿ ಮುಸ್ತಕ್ ಇಬ್ರಾಹಿಂ, ಮುಹಮ್ಮದ್ ರಫೀಕ್, ಆಝಮ್ ಶೈಕ್ ಉಚ್ಚಿಲ, ಅಬ್ದುಲ್ ರಹ್ಮಾನ್ ಹೆಜಮಾಡಿ, ಹಸನಬ್ಬ ಶಿರ್ವ ಇವರನ್ನು ನೇಮಕ ಮಾಡಲಾಯಿತು.
ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಇಬ್ರಾಹಿಂ ಕೋಟ ಅಧ್ಯಕ್ಷತೆ ವಹಿಸಿದ್ದು, ಚುನಾವಣೆ ನಡೆಸಿಕೊಟ್ಟರು. ಜಿಲ್ಲಾ ಜತೆ ಕಾರ್ಯದರ್ಶಿ ಸಲಾಹುದ್ದೀನ್ ಹೂಡೆ, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…