Featured

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ಕಾಪು : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಕಾಪು ತಾಲ್ಲೂಕು ಜಮೀಯತುಲ್ ಫಲಾಹ್ ಕಚೇರಿಯಲ್ಲಿ ಮಂಗಳವಾರ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಸ್.ಪಿ. ಉಮರ್ ಫಾರೂಕ್, ಕಾರ್ಯದರ್ಶಿಯಾಗಿ ರಿಯಾಝ್ ನಝೀರ್ ಮುದರಂಗಡಿ, ಜತೆಕಾರ್ಯದರ್ಶಿಯಾಗಿ ವೈ.ಎಮ್. ಇಲ್ಯಾಸ್ ಕಟಪಾಡಿ, ಕೋಶಾಧಿಕಾರಿ ನಸೀರ್ ಅಹಮದ್ ಶರ್ಫುದ್ದೀನ್, ಸದಸ್ಯರಾಗಿ ಇಸ್ಮಾಯಿಲ್ ಹುಸೈನ್, ಅನ್ವರ್ ಆಲಿ ಕಾಪು, ಅಬ್ದುಲ್ ಹಮೀದ್ ಉಚ್ಚಿಲ, ಬಿ. ಮೊಹಿಯುದ್ದೀನ್ ಕಟಪಾಡಿ, ಕೆ.ಎಚ್. ಉಸ್ಮಾನ್ ಕೊಪ್ಪಲಂಗಡಿ, ಮುಹಮ್ಮದ್ ಸುಲೈಮಾನ್ ಕೆ, ಎಚ್. ಅಬ್ದುಲ್ಲಾ, ಅಬ್ದುಲ್ ಹಮೀದ್ ಪಡುಬಿದ್ರಿ, ಖಾಲಿದ್ ಮಣಿಪುರ, ಇಕ್ಬಾಲ್ ಎಸ್.ಕೆ. ಕಟಪಾಡಿ, ರಮೀಝ್ ಹುಸೈನ್ ಪಡುಬಿದ್ರಿ, ಎಂ.ಪಿ. ಮೊಯಿದಿನಬ್ಬ, ಮುಹಮ್ಮದ್ ಇಕ್ಬಾಲ್ ಮಜೂರು ಅವರನ್ನು ಆರಿಸಲಾಯಿತು.

ಮಂಗಳೂರು: ಮಾ.2 ರಂದು ಇಂಧನ ದರ ಏರಿಕೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಿಂದ ಹಕ್ಕೊತ್ತಾಯ ಜಾಥಾ -Viashwanews24

ನಾಮನಿರ್ದೇಶಕ ಸದಸ್ಯರಾಗಿ ಮುಸ್ತಕ್ ಇಬ್ರಾಹಿಂ, ಮುಹಮ್ಮದ್ ರಫೀಕ್, ಆಝಮ್ ಶೈಕ್ ಉಚ್ಚಿಲ, ಅಬ್ದುಲ್ ರಹ್ಮಾನ್ ಹೆಜಮಾಡಿ, ಹಸನಬ್ಬ ಶಿರ್ವ ಇವರನ್ನು ನೇಮಕ ಮಾಡಲಾಯಿತು.

ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಇಬ್ರಾಹಿಂ ಕೋಟ ಅಧ್ಯಕ್ಷತೆ ವಹಿಸಿದ್ದು, ಚುನಾವಣೆ ನಡೆಸಿಕೊಟ್ಟರು. ಜಿಲ್ಲಾ ಜತೆ ಕಾರ್ಯದರ್ಶಿ ಸಲಾಹುದ್ದೀನ್ ಹೂಡೆ, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

ಮಂಗಳೂರು : ಐದು ಎಕರೆ ಜಾಗದಲ್ಲಿ ಸಾಫ್ಟ್ ವೇರ್ ಪಾರ್ಕ್ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು : DCM ಸಿ.ಎನ್. ಅಶ್ವತ್ಥ ನಾರಾಯಣ ಭರವಸೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

6 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

7 hours ago