ರಾಜ್ಯ ನ್ಯೂಸ್

ಮುಸ್ಲಿಮ್ ಗಾಯಕಿಯಿಂದ ಗೋಸ್ವರ್ಗಕ್ಕೆ ದೇಣಿಗೆ ಸಮರ್ಪಣೆ..!

ಸಾಗರ: ರಾಘವೇಶ್ವರ ಶ್ರೀಗಳ ಮುಂದಾಳತ್ವದಲ್ಲಿ ನಿರ್ಮಾಣವಾಗುತ್ತಿರುವ “ಗೋಸ್ವರ್ಗ”ಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಇಂದು ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಹೆಗ್ಗೋಡು ಸಮೀಪದ ಶ್ರೀತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ ಸಮರ್ಪಣೆ  ಮಾಡಿದ್ದಾರೆ.

ಸಭೆಯ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಸುಹಾನ ಸೈಯದ್ ಅವರು “ಗೋಸ್ವರ್ಗ” ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ  ಗೋಸ್ವರ್ಗ ಯೋಜನೆಗೆ ತಮ್ಮ  ದೇಣಿಗೆಯನ್ನು ರಾಘವೇಶ್ವರ ಶ್ರೀಗಳಿಗೆ  ಸಮರ್ಪಿಸಿ ಆಶೀರ್ವಾದ ಪಡೆದರು. ಒಟ್ಟಿನಲ್ಲಿ ಜಾತಿ, ಧರ್ಮ ಎಲ್ಲವನ್ನ ಬಿಟ್ಟು  “ಗೋಸ್ವರ್ಗ” ಕ್ಕೆ ಬೆಂಬ ವ್ಯಕ್ತವಾಗುತ್ತಿದ್ದು ವಿಶೇಷವೆ ಸರಿ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago