ಸಾಗರ: ರಾಘವೇಶ್ವರ ಶ್ರೀಗಳ ಮುಂದಾಳತ್ವದಲ್ಲಿ ನಿರ್ಮಾಣವಾಗುತ್ತಿರುವ “ಗೋಸ್ವರ್ಗ”ಕ್ಕೆ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ಇಂದು ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಹೆಗ್ಗೋಡು ಸಮೀಪದ ಶ್ರೀತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ ಸಮರ್ಪಣೆ ಮಾಡಿದ್ದಾರೆ.
ಸಭೆಯ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಸುಹಾನ ಸೈಯದ್ ಅವರು “ಗೋಸ್ವರ್ಗ” ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಗೋಸ್ವರ್ಗ ಯೋಜನೆಗೆ ತಮ್ಮ ದೇಣಿಗೆಯನ್ನು ರಾಘವೇಶ್ವರ ಶ್ರೀಗಳಿಗೆ ಸಮರ್ಪಿಸಿ ಆಶೀರ್ವಾದ ಪಡೆದರು. ಒಟ್ಟಿನಲ್ಲಿ ಜಾತಿ, ಧರ್ಮ ಎಲ್ಲವನ್ನ ಬಿಟ್ಟು “ಗೋಸ್ವರ್ಗ” ಕ್ಕೆ ಬೆಂಬ ವ್ಯಕ್ತವಾಗುತ್ತಿದ್ದು ವಿಶೇಷವೆ ಸರಿ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…