ಮೂಡಬಿದಿರೆ: ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯದಿಂದ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಬಿದ್ದ ಘಟನೆ ನಡೆದಿದೆ. ವಿದ್ಯಾರ್ಥಿನಿ ಬಸ್ ನ ಒಳಗೆ ಹತ್ತುವ ಮೊದಲೇ ಬಸ್ ಚಲಿಸಿದ ಕಾರಣ ವಿದ್ಯಾರ್ಥಿನಿ ಬಸ್ ನಿಂದ ಕೆಳಗೆ ಬಿದ್ದಿದ್ದಾಳೆ.
ಮೂಡಬಿದ್ರೆಯ ಆಳ್ವಾಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಕಾಲೇಜು ವಿದ್ಯಾರ್ಥಿನಿಯರು ಬಸ್ ಹತ್ತುತ್ತಿದ್ದ ವೇಳೆ ಬಸ್ ಚಾಲಕನ ಅವಸರಕ್ಕೆ ಫುಟ್ ಬೋರ್ಡ್ ನಿಂದ ಆಯ ತಪ್ಪಿ ವಿದ್ಯಾರ್ಥಿನಿ ಜಾರಿ ರಸ್ತೆಗೆ ಬಿದ್ದಿದ್ದಾಳೆ. ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕುವುದರಿಂದ ಸ್ವಲ್ಪದರಲ್ಲೇ ವಿದ್ಯಾರ್ಥಿನಿ ಪಾರಾಗಿದ್ದಾಳೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …