Featured

ಮೂಡಬಿದ್ರಿ : ರಸ್ತೆ ಬದಿ ದನದ ತಲೆ ಪತ್ತೆ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಕಾಂಗ್ರೆಸ್‌ನಿಂದ ಕಮೀಷನರ್‌ಗೆ ಮನವಿ – Vishwanews24

ಮೂಡಬಿದ್ರಿ : ರಸ್ತೆ ಬದಿ ದನದ ತಲೆ ಪತ್ತೆ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಕಾಂಗ್ರೆಸ್‌ನಿಂದ ಕಮೀಷನರ್‌ಗೆ ಮನವಿ – Vishwanews24

ಮೂಡಬಿದ್ರಿ: ಗೋವಿನ ರುಂಡ ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ.

ನಿನ್ನೆ ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿ ಸಮಾಜದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ಮಾಡಲಾಗಿದೆ.

ಅಲ್ಲದೆ, ಪರಿಸರದಲ್ಲಿ ನಿರಂತರ ಗೋ ಕಳ್ಳತನ ನಡೆಯುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ, ರಾಜೇಶ್ ಕಡಲೆಕೆರೆ, ಪುರಂದರ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago