Featured

ಮೂಡಬಿದ್ರೆ : ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಂಶಯಾಸ್ಪದ ಸಾವು  ; ಪ್ರಕರಣ ದಾಖಲು – vishwanews24

ಮೂಡಬಿದ್ರೆ : ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಂಶಯಾಸ್ಪದ ಸಾವು  ; ಪ್ರಕರಣ ದಾಖಲು

ಮೂಡಬಿದ್ರೆ,: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ನಡೆದಿದೆ.

ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಮೃತಪಟ್ಟವರು. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಸ್ಥಳೀಯರು ಕೂಡಲೇ ಅಲಂಗಾರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದರು. ಮೃತರ ಸಹೋದರ ನೀಡಿದ ದೂರಿನಂತೆ ಪೊಲಿಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago