ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು, ಈ ಬಗ್ಗೆ ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ 5.2 ಅಡಿ, ಗೋಧಿ ಮೈ ಬಣ್ಣ, ಕಪ್ಪು ತಲೆ ಕೂದಲು ಹೊಂದಿರುತ್ತಾರೆ.ಉರ್ದು, ಕನ್ನಡ, ಹಿಂದಿ, ತುಳು ಬಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಚೂಡಿದಾರ ಹಾಗೂ ಕಪ್ಪು ಬಣ್ಣದ ಬುರ್ಖಾ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮೂಡಬಿದ್ರೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…